ಕಷ್ಟವಿದ್ದಾಗ ಮಾತ್ರ ಜನ ನಿಮ್ಮನ್ನು...
ಕಷ್ಟವಿದ್ದಾಗ ಮಾತ್ರ ಜನ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ, ಚೆನ್ನಾಗಿದ್ದಾಗ ನೆನಪಿಸಿಕೊಳ್ಳುವುದೇ ಇಲ್ಲ ಎಂದು ಪರಿತಪಿಸಬೇಡಿ. ನೀವು ದೀಪವಿದ್ದಂತೆ ಎಂದು ತಿಳಿಯಿರಿ. ದೀಪ ಕತ್ತಲೆಯಿದ್ದಾಗ ಮಾತ್ರ ಉಪಯೋಗಕ್ಕೆ ಬರುತ್ತದೆ ಎಂಬುದು ನೆನಪಿರಲಿ.
ಕಷ್ಟವಿದ್ದಾಗ ಮಾತ್ರ ಜನ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ, ಚೆನ್ನಾಗಿದ್ದಾಗ ನೆನಪಿಸಿಕೊಳ್ಳುವುದೇ ಇಲ್ಲ ಎಂದು ಪರಿತಪಿಸಬೇಡಿ. ನೀವು ದೀಪವಿದ್ದಂತೆ ಎಂದು ತಿಳಿಯಿರಿ. ದೀಪ ಕತ್ತಲೆಯಿದ್ದಾಗ ಮಾತ್ರ ಉಪಯೋಗಕ್ಕೆ ಬರುತ್ತದೆ ಎಂಬುದು ನೆನಪಿರಲಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.