ಸೌಹಾರ್ದಯುತ ಸಂಬಂಧ ಆರಂಭವಾಗುವುದಕ್ಕೆ...
ಸೌಹಾರ್ದಯುತ ಸಂಬಂಧ ಆರಂಭವಾಗುವುದಕ್ಕೆ ಮೊದಲು ಎರಡು ಅಂಶಗಳನ್ನು ಗಮನಿಸಬೇಕು. ಮೊದಲನೆಯದ್ದೆಂದರೆ ಇಬ್ಬರ ನಡುವಿನ ಭಾವನೆಯಲ್ಲಿ ಸಾಮ್ಯತೆ ಇರಬೇಕು. ಎರಡನೆಯದು ಪರಸ್ಪರ ಇರುವ ಭಿನ್ನಾಭಿಪ್ರಾಯಗಳನ್ನು ಗೌರವಿಸಬೇಕು. ಅವುಗಳನ್ನು ಗೌರವಿಸಿದರೆ ಉತ್ತಮ ಬಾಂಧವ್ಯಕ್ಕೆ ಶ್ರೀಕಾರ ಹಾಕಿದಂತಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.