ನನ್ನ ನಿಘಂಟಿನಲ್ಲಿ ಅಸಾಧ್ಯ ಎನ್ನುವ ಪದವೇ ಇಲ್ಲ.
ಕೋಲ್ಯ: ನನ್ನ ನಿಘಂಟಿನಲ್ಲಿ ಅಸಾಧ್ಯ ಎನ್ನುವ ಪದವೇ ಇಲ್ಲ.
ಮನಮೋಹನ್ ಸಿಂಗ್: ನನ್ನ ನಿಂಘಂಟಿನಲ್ಲಿ ಪದಗಳೇ ಇಲ್ಲ!
---
ನಿಷ್ಠುರ ಸತ್ಯ: ನಾವು ಭಾರತೀಯರು, ಆಹಾರ, ಬಟ್ಟೆ, ಸಂತೋಷ ಹಂಚಿಕೊಳ್ಳುವುದರಲ್ಲಿ ಯಾವಾಗಲೂ ಮುಂದು. ಆದರೆ ಟ್ರೇನ್ ಅಥವಾ ಬಸ್ನಲ್ಲಿ ಕಿಟಕಿ ಪಕ್ಕದ ಸೀಟ್ ಹಂಚಿಕೊಳ್ಳಲು ಮಾತ್ರ ಯಾರೂ ಸಿದ್ಧರಿರುವುದಿಲ್ಲ!
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.