ಜೀವನದ ಸಾರ್ಥಕ್ಯ ನೀವು ಎಷ್ಟು ಖುಷಿಯಲ್ಲಿದ್ದೀರಿ ಎಂಬುದರ ಮೇಲೆ...
ಜೀವನದ ಸಾರ್ಥಕ್ಯ ನೀವು ಎಷ್ಟು ಖುಷಿಯಲ್ಲಿದ್ದೀರಿ ಎಂಬುದರ ಮೇಲೆ ನಿರ್ಧಾರವಾಗುವುದಿಲ್ಲ. ಆದರೆ ನಿಮ್ಮಿಂದ ಬೇರೆಯವರು ಎಷ್ಟು ಸಂತೋಷ ಪಡುತ್ತಾರೆ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಹೀಗಾಗಿ ನಿಮ್ಮ ಸುತ್ತ ಇರುವವರನ್ನು ಖುಷಿಯಾಗಿಡಲು ಪ್ರಯತ್ನಿಸಿ.