ರೈಲಿನಲ್ಲಿ ಉಚಿತ ವೈಫೈ ಸೌಲಭ್ಯ. ಹಾಗಂತ...
ರೈಲಿನಲ್ಲಿ ಉಚಿತ ವೈಫೈ ಸೌಲಭ್ಯ. ಹಾಗಂತ ಸರ್ಕಾರವನ್ನು ಟೀಕಿಸುವ ವಾಕ್ಯಗಳನ್ನು ಬರೆದರೆ ಮುಂದಿನ ಸ್ಟೇಷನ್ನಲ್ಲೇ ನಿಮ್ಮ ಬಂಧನವಾದೀತು! ಯಾವುದಕ್ಕೂ ನಿಮ್ಮ ಫೇಸ್ಬುಕ್/ಟ್ವಿಟ್ಟರ್ ಸ್ಟೇಟಸ್ಗಳನ್ನು ಟಿಕೆಟ್ ಕಲೆಕ್ಟರ್ಗೆ ತೋರಿಸೋದು ಒಳ್ಳೇದು...
-ಚೇತನ್ ಭಗತ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.