ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಒಂದು ಲಾಭವೆಂದರೆ...
ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಒಂದು ಲಾಭವೆಂದರೆ ಅದನ್ನು ಎಲ್ಲರೂ ಸೂಕ್ಷ್ಮವಾಗಿ ಗಮನಿಸುತ್ತಾರೆ. ಅಷ್ಟೇ ಅಲ್ಲ ತಾವೂ ಅನುಸರಿಸಲು ಇಷ್ಟಪಡುತ್ತಾರೆ. ಹೀಗಾಗಿ ನಮ್ಮ ಒಳ್ಳೆಯ ಹವ್ಯಾಸಗಳಿಂದ ಎಲ್ಲರನ್ನೂ ಸಂತೋಷ ಪಡಿಸುವ ಅವಕಾಶ ಕಳೆದುಕೊಳ್ಳಬಾರದು.