ಸಂಪಾದಕೀಯ

ಕಚಗುಳಿ ಟ್ವೀಟ್ಸ್

ಬಿಜೆಪಿ ಉಗ್ರವಾದಿಗಳನ್ನು ಸೃಷ್ಟಿಸುತ್ತಿದೆ ಎನ್ನುವುದಾದರೆ,ಆಡ್ವಾಣಿಯವರನ್ನು ವೇದಿಕೆಯ ಮೇಲೆಕೆ ಬಿಟ್ಟುಕೊಳ್ಳುತ್ತಾರೆ? ಅಲ್ಲದೆ ಉಗ್ರವಾದಿಗಳ ಗುರುತಾದ 'ಪದ್ಮ' ಪ್ರಶಸ್ತಿಗಳನ್ನೇಕೆ ಇಂದಿಗೂ ಕೊಡಲಾಗುತ್ತಿದೆ?!
- ಆರ್. ವೈದ್ಯ
ಎಲ್ಲಾ ರಾಜಕಾರಣಿಗಳೂ ಭ್ರಷ್ಟರಲ್ಲ, ಎಲ್ಲಾ ಸರ್ಕಾರಿ ಅಧಿಕಾರಿಗಳೂ ಕೆಟ್ಟವರಲ್ಲ ಹಾಗೆಯೇ ಪ್ರತಿಯೊಬ್ಬ ಗಂಡಸೂ ಅತ್ಯಾಚಾರಿಯಲ್ಲ. ಭಾರತದಲ್ಲಿ ಇಂದಿಗೂ ಒಳ್ಳೆಯತನ ಉಳಿದಿದೆ. ಮಾನವೀಯತೆಯ ಮೇಲೆ ನಂಬಿಕೆಯಿರಲಿ.
- ಚೇತನ್ ಭಗತ್
ನಾನು ಹೇಳುವುದನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಆದರೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಕವಾಯಿತು ಮಾಡುವ, ಆದರೆ ತನ್ನ ಸೈನಿಕನ ತಲೆಯನ್ನೇ ಹುಡುಕಿ ತರಲಾಗದ ದೇಶವನ್ನು ನೋಡಿ ಪ್ರಪಂಚ, ನಗದೇ ಸುಮ್ಮನಿದ್ದೀತೇ?
- ಕಿರಣ್ ಕುಮಾರ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!