ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳದಿದ್ದರೆ ಮುಂದೆ ಬರಲು...
ಜೀವನದಲ್ಲಿ ರಿಸ್ಕ್ ತೆಗೆದುಕೊಳ್ಳದಿದ್ದರೆ ಮುಂದೆ ಬರಲು ಸಾಧ್ಯವೇ ಇಲ್ಲ. ನೀವು ತೆಗೆದುಕೊಂಡ ರಿಸ್ಕ್ನಿಂದ ಗೆದ್ದರೆ ಖುಷಿಯಾಗುತ್ತದೆ. ಅದೇ, ಸೋತರೆ ನೋವು ಮಾಡಿಕೊಳ್ಳಬೇಡಿ. ಸೋಲು ನಿಮ್ಮನ್ನು ಇನ್ನಷ್ಟು ಬುದ್ಧಿವಂತರನ್ನಾಗಿ ಮಾಡಿತು ಎಂದು ಖುಷಿ ಪಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.