ಗುಜರಾತ್ ಗಲಭೆಯೇ ಇಂಡಿಯನ್ ಮುಜಾಹಿದೀನ್ ಹುಟ್ಟಿಕೊಳ್ಳುವುದಕ್ಕೆ...
ಗುಜರಾತ್ ಗಲಭೆಯೇ ಇಂಡಿಯನ್ ಮುಜಾಹಿದೀನ್ ಹುಟ್ಟಿಕೊಳ್ಳುವುದಕ್ಕೆ ಕಾರಣ ಎಂದಿದ್ದಾರೆ ಕಾಂಗ್ರೆಸ್ನ ಶಕೀಲ್ ಅಹ್ಮದ್. ಈ ದೇಶದಲ್ಲಿ ಕಾಂಗ್ರೆಸ್ ಆಡಳಿತ ಶುರುವಾದ 30 ವರ್ಷಗಳ ನಂತರ ಸಿಮಿ ಹುಟ್ಟಿತು. ಇದಕ್ಕೆ ಯಾವ ಗಲಭೆಯನ್ನು ಹೊಣೆ ಮಾಡುತ್ತಾರೆ?
-ಮಿನ್ಹಾಜ್ ಮರ್ಚೆಂಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.