ಬಾಟ್ಲಾ ಹೌಸ್ ಎನ್ಕೌಂಟರ್ನಲ್ಲಿ ಉಗ್ರರು ಸತ್ತಿದ್ದಕ್ಕೆ...
ಬಾಟ್ಲಾ ಹೌಸ್ ಎನ್ಕೌಂಟರ್ನಲ್ಲಿ ಉಗ್ರರು ಸತ್ತಿದ್ದಕ್ಕೆ ಸೋನಿಯಾ ಗಾಂಧಿ ಅತ್ತರು. ಕಾಶ್ಮೀರದಲ್ಲಿ ಕಲ್ಲು ತೂರಿಕೊಂಡಿರುವ ಪುಂಡರು ಸತ್ತರೆ ಒಮರ್ ಅಬ್ದುಲ್ಲಾ ಅಳುತ್ತಾರೆ. ಯೋಧರು ಹುತಾತ್ಮರಾದಾಗ ಕಣ್ಣೀರು ಹಾಕುವವರು ಯಾರಾದರೂ ಇದ್ದಾರೆಯೇ?
-ಅಶುತೋಷ ನಾರಾಯಣ ಸಿಂಹ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.