ಜೀವನದಲ್ಲಿ ಸೋಲುವುದು ಮಹಾ ಸಂಗತಿಯಲ್ಲ...
ಜೀವನದಲ್ಲಿ ಸೋಲುವುದು ಮಹಾ ಸಂಗತಿಯಲ್ಲ. ಒಂದಲ್ಲ ಒಂದು ಸಂದರ್ಭದಲ್ಲಿ ಸೋಲು ಎಲ್ಲರಿಗೂ ತನ್ನ ತಾಕತ್ತು ತೋರಿಸುತ್ತದೆ. ಅದಕ್ಕೆ ಪ್ರತಿಯಾಗಿ ನೀವೂ ನಿಮ್ಮ ತಾಕತ್ತನ್ನು ತೋರಿಸಿದರೆ ಸೋಲು ಓಡಿಹೋಗುತ್ತದೆ. ಈ ತಾಕತ್ತನ್ನು ತೋರಲು ನೀವು ಸೋತರೆ ಅದು ನಿಜವಾದ ಸೋಲು.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.