ಪ್ರತಿಯೊಬ್ಬ ಮನುಷ್ಯನೂ ತಪ್ಪು ಮಾಡುತ್ತಾನೆ.
ಪ್ರತಿಯೊಬ್ಬ ಮನುಷ್ಯನೂ ತಪ್ಪು ಮಾಡುತ್ತಾನೆ. ಹಾಗೆಂದ ಮಾತ್ರಕ್ಕೆ ಜೀವನವಿಡಿ ಆತ ಅದರ ಪ್ರತಿಫಲ ಅನುಭವಿಸಬೇಕೆಂದೇನೂ ಇಲ್ಲ. ಕೆಲವೊಮ್ಮೆ ಒಳ್ಳೆಯ ವ್ಯಕ್ತಿಗಳೂ ತಪ್ಪು ಆಯ್ಕೆ ಮಾಡುತ್ತಾರೆ. ಅಂದರೆ ಅವರು ಕೆಟ್ಟವರೆಂದಲ್ಲ. ಅವರು ಮನುಷ್ಯರು ಎಂದರ್ಥ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.