ಹಡಗಿನ ಒಳಗೆ ಸಮುದ್ರದ ನೀರು ಪ್ರವೇಶಿಸದ
ಹಡಗಿನ ಒಳಗೆ ಸಮುದ್ರದ ನೀರು ಪ್ರವೇಶಿಸದ ಹೊರತು ಅದು ಮುಳುಗಿ ಹೋಗಲು ಸಾಧ್ಯವಿಲ್ಲ. ಅದೇ ರೀತಿ ಹೊರ ಜಗತ್ತಿನಲ್ಲಿರುವ ಋಣಾತ್ಮಕ ಚಿಂತನೆಗಳು ಅವಕಾಶ ನೀಡದ ಹೊರತು ನಮ್ಮ ಮನಸ್ಸಿಗೆ ಪ್ರವೇಶ ಸಾಧ್ಯವಿಲ್ಲ. ಈ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕು.
ಹಡಗಿನ ಒಳಗೆ ಸಮುದ್ರದ ನೀರು ಪ್ರವೇಶಿಸದ ಹೊರತು ಅದು ಮುಳುಗಿ ಹೋಗಲು ಸಾಧ್ಯವಿಲ್ಲ. ಅದೇ ರೀತಿ ಹೊರ ಜಗತ್ತಿನಲ್ಲಿರುವ ಋಣಾತ್ಮಕ ಚಿಂತನೆಗಳು ಅವಕಾಶ ನೀಡದ ಹೊರತು ನಮ್ಮ ಮನಸ್ಸಿಗೆ ಪ್ರವೇಶ ಸಾಧ್ಯವಿಲ್ಲ. ಈ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.