ಬಹುತೇಕ ಸಂದರ್ಭಗಳಲ್ಲಿ ತಿಳಿದು ಕೊಳ್ಳಬೇಕು, ಅರ್ಥ...
ಬಹುತೇಕ ಸಂದರ್ಭಗಳಲ್ಲಿ ತಿಳಿದು ಕೊಳ್ಳಬೇಕು, ಅರ್ಥ ಮಾಡಿಕೊಳ್ಳಬೇಕೆಂದು ಬೇರೆಯವರ ಮಾತುಗಳನ್ನು ಕೇಳುವುದಿಲ್ಲ. ಪ್ರಶ್ನೆ ಕೇಳಬೇಕು ಅಥವಾ ಉತ್ತರ ಹೇಳಬೇಕೆಂದು ಆಲಿಸುತ್ತೇವೆ. ಸಮಸ್ಯೆ ಉಂಟಾಗುವುದೇ ಇಲ್ಲಿ. ಬೇರೆಯವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸೋಣ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.