ಹೆದರಿಕೆ ನಮಗೆ ಎರಡು ಆಯ್ಕೆಗಳನ್ನು ನೀಡುತ್ತದೆ...
ಹೆದರಿಕೆ ನಮಗೆ ಎರಡು ಆಯ್ಕೆಗಳನ್ನು ನೀಡುತ್ತದೆ. ಮೊದಲನೆಯದ್ದು ಎಲ್ಲವನ್ನೂ ಮರೆತು ಓಡಿಹೋಗುವುದು. ಎರಡನೆಯದ್ದು ನಮಗೆ ಉಂಟಾದ ಎಲ್ಲ ಪರಾಭವಗಳನ್ನುಮರೆತು ಮತ್ತೆ ನಮ್ಮ ಕೆಲಸದಲ್ಲಿ ಮುನ್ನಡೆಯುವುದು. ಈ ಎರಡರಲ್ಲಿ ಯಾವುದನ್ನು ಆರಿಸಬೇಕೆನ್ನುವುದು ನಮಗೆ ಬಿಟ್ಟ ವಿಚಾರ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.