ಸುರಿಯುತ್ತಿರುವ ಮಳೆ ನಿಲ್ಲಿಸಲು ಕೊಡೆಯಿಂದ...
ಸುರಿಯುತ್ತಿರುವ ಮಳೆ ನಿಲ್ಲಿಸಲು ಕೊಡೆಯಿಂದ ಸಾಧ್ಯವಿಲ್ಲ. ಆದರೆ ಅದು ಮಳೆಯಲ್ಲಿ ನಿಲ್ಲಲು ನೆರವಾಗುತ್ತದೆ. ಅದೇ ರೀತಿ ಆತ್ಮವಿಶ್ವಾಸ ಕೂಡ. ಹೆಚ್ಚಿನ ಬಾರಿ ಅದು ಯಶಸ್ಸು ಗಳಿಸಿ ಕೊಡಲಾರದು. ಆದರೆ, ಅದು ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಸಾಮರ್ಥ್ಯ ತಂದುಕೊಡುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.