ಹೊಸ ಗಾದೆಗಳು
- ಆಳಾಗಿ ದುಡಿ, ಹಾಳಾಗಿ ಹೋಗು
- ಕೈಕೆಸರಾದರೆ ನಾನೇನು ಮಾಡಲಿ?
- ಉಪ್ಪು ತಿಂದ ಮೇಲೆ ಬಿಪಿ ಬರಲೇ ಬೇಕು
- ಕಾಲು ಇದ್ದಷ್ಟು ಹಾಸಿಗೆ ಹಾಸಿಕೋ
- ಏನಾದ್ರೂ ಮಾಡು, ಮೊದಲು ಸ್ನಾನ ಮಾಡು
- ಗೆಳೆಯರ ಜಗಳ ಗುಂಡು ಹಾಕುವ ತನಕ
- ಇಬ್ಬರ ಜಗಳ ಮೂರನೆಯವನಿಗೆ ಪೆಟ್ಟು
- ಡಾಕ್ಟರ್ ಬಯಸಿದ್ದೂ ಡಯಾಬಿಟೀಸು, ರೋಗಿಗಾಗಿದ್ದೂ ಡಯಾಬಿಟೀಸು!
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.