ಮಲಗುವಾಗ ನಿಮ್ಮ ಯಾವ ತೊಂದರೆಗಳನ್ನೂ ಹಾಸಿಗೆಗೆ...
ಮಲಗುವಾಗ ನಿಮ್ಮ ಯಾವ ತೊಂದರೆಗಳನ್ನೂ ಹಾಸಿಗೆಗೆ ತೆಗೆದುಕೊಂಡುಹೋಗಬೇಡಿ ಎನ್ನುತ್ತದೆ ಹಳೆಯದೊಂದು ಉಪದೇಶ. ಆದರೆ ಇವತ್ತಿಗೂ ಹೆಚ್ಚಿನವರು ತಮ್ಮ ಹೆಂಡತಿ ಜತೆಯೇ ಮಲಗುತ್ತಾರೆ.