ನೀವು ಏನು ಮಾಡಬೇಕೆಂದಿರುವಿರಿ...
ನೀವು ಏನು ಮಾಡಬೇಕೆಂದಿರುವಿರಿ,
ಅದನ್ನು ಹೇಳಬೇಡಿ. ಕೈಲಾಗದ ಕೆಲಸಗಳನ್ನು ಹೇಳುತ್ತಿದ್ದೀರಿ ಎಂದು ಭಾವಿಸುತ್ತಾರೆ. ಅದರ ಬದಲು ಏನು ಮಾಡಬೇಕೆಂದಿರುವಿರಿ ಎಂಬುದನ್ನು ಸಾಧಿಸಿ ತೋರಿಸಿ. ಆಗ ಜನರೇ ನಿಮ್ಮ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ. ನಾವು ಮಾತಾಡುವ ಅಗತ್ಯವಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.