ಒಂದು ಸಮಸ್ಯೆಯನ್ನು ಪರಿಹರಿಸುವ ನಿಮ್ಮ ಸಾಮರ್ಥ್ಯ..
ಒಂದು ಸಮಸ್ಯೆಯನ್ನು ಪರಿಹರಿಸುವ ನಿಮ್ಮ ಸಾಮರ್ಥ್ಯದ ಮುಂದೆ ನೀವು ಎದುರಿಸುವ ಸಮಸ್ಯೆ ದೊಡ್ಡದಲ್ಲ. ನಿಮ್ಮ ಸಮಸ್ಯೆಯನ್ನೇ ಬೃಹದಾಕಾರವಾಗಿ ಭಾವಿಸಬೇಡಿ. ಅದನ್ನು ಪರಿಹರಿಸುವ ನಿಮ್ಮ ಸಾಮರ್ಥ್ಯದ ಬಗ್ಗೆ ಸಹ ಯೋಚಿಸಿ. ನಿಮ್ಮ ಸಾಮರ್ಥ್ಯಕ್ಕಿಂತ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.