ನಮ್ಮ ಜೀವನದಲ್ಲಿ ಕೆಲಸ ಕಾರ್ಯಗಳನ್ನು ಸಾಧಿಸಬೇಕಿದ್ದರೆ...
ನಮ್ಮ ಜೀವನದಲ್ಲಿ ಕೆಲಸ ಕಾರ್ಯಗಳನ್ನು ಸಾಧಿಸಬೇಕಿದ್ದರೆ ಮೂರು ಪ್ರಮುಖ ವಿಚಾರಗಳು ಅಗತ್ಯ. ಮತ್ತೊಬ್ಬರನ್ನು ವಿಶ್ವಾಸದಿಂದ ಕಾಣುವುದರಿಂದ, ನಿಕಟವರ್ತಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುವುದರಿಂದ ಮತ್ತು ಆಶಾಭಾವನೆ ಹೊಂದಿರುವುದರಿಂದ ಉದ್ದೇಶಿತ ಗುರಿ ಮುಟ್ಟುವುದು ಅಸಾಧ್ಯವಾಗದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.