ನಿಮಗೆ ಶತ್ರುಗಳಿದ್ದಾರೆ, ನಿಮ್ಮ ಕೆಲಸ-ಕಾರ್ಯಗಳನ್ನು..
ನಿಮಗೆ ಶತ್ರುಗಳಿದ್ದಾರೆ, ನಿಮ್ಮ ಕೆಲಸ-ಕಾರ್ಯಗಳನ್ನು ವಿರೋಧಿಸುವ ಟೀಕಾಕಾರರಿದ್ದಾರೆ ಅಂದ್ರೆ ಅದರಿಂದ ಬೇಸರಿಸಿಕೊಳ್ಳಬೇಕಾಗಿಲ್ಲ. ಕಾರಣ ಇದು ನೀವು ಸಕ್ರಿಯರಾಗಿದ್ದೀರಿ ಹಾಗೂ ಒಂದು ನಿಲುವನ್ನು ಹೊಂದಿದ್ದೀರಿ ಎಂಬುದನ್ನು ತೋರಿಸುತ್ತದೆ. ಇದು ಉತ್ತಮ ಬೆಳವಣಿಗೆಯೇ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.