ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸಲೇಬೇಕು.
ಕೆಲವೊಂದು ಬಾರಿ ದೇವರು ನಮಗೆ ಹೊರಲು ಸಾಧ್ಯವಿಲ್ಲದಷ್ಟು ಭಾರ, ಕಷ್ಟಗಳನ್ನು ನೀಡುತ್ತಾನೆ. ಇದೊಂದು ರೀತಿಯಲ್ಲಿ ನಮಗೆ ಪರೀಕ್ಷೆ ಇದ್ದಂತೆ. ಅದರಲ್ಲಿ ಉತ್ತೀರ್ಣರಾದವರನ್ನೇ ಸಹನಾಶೀಲರು ಎಂದು ಭಾವಿಸಲಾಗುತ್ತದೆ. ಹೀಗಾಗಿ, ನಾವು ಎಷ್ಟೇ ಕಷ್ಟ ಬಂದರೂ ಅದನ್ನು ಎದುರಿಸಲೇಬೇಕು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.