ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ನೇಹಿತರು ವರ್ತಿಸಬೇಕೆಂದು ನಾವು ಬಯಸುತ್ತೇವೆ.
ನಮ್ಮ ನಿರೀಕ್ಷೆಗೆ ತಕ್ಕಂತೆ ಸ್ನೇಹಿತರು ವರ್ತಿಸಬೇಕೆಂದು ನಾವು ಬಯಸುತ್ತೇವೆ. ಆದರೆ ಸ್ನೇಹಿತರು ಸಂದರ್ಭ, ಸನ್ನಿವೇಶಕ್ಕೆ ಪೂರಕವಾಗಿ ವರ್ತಿಸುತ್ತಾರೆ. ಆಗ ತಪ್ಪು ಗ್ರಹಿಕೆ ಉಂಟಾಗುತ್ತದೆ. ಜನರನ್ನ ಅರ್ಥ ಮಾಡಿಕೊಳ್ಳಬೇಕು. ಅವರ ಪರವಾಗಿಯೂ ಯೋಚಿಸಬೇಕು.