ಕೋಲ್ಯ ತನ್ನ ಹೆಂಡತಿಯ ಕಪಾಳಕ್ಕೆ ಜೋರಾಗಿ ಹೊಡೆದು ಹೇಳಿದ...
ಕೋಲ್ಯ ತನ್ನ ಹೆಂಡತಿಯ ಕಪಾಳಕ್ಕೆ ಜೋರಾಗಿ ಹೊಡೆದು ಹೇಳಿದ...
ಕೋಲ್ಯ: ನನಗೆ ನಿನ್ನ ಮೇಲೆ ತುಂಬಾ ಪ್ರೀತಿಯಿದೆ. ಅದಕ್ಕೇ ಹೊಡೆದದ್ದು...
(ಹೆಂಡತಿ ಕೋಲ್ಯನ ಕೆನ್ನೆಗೆ ನಾಲ್ಕು ಬಾರಿಸಿ, ಬೆನ್ನಿಗೆ 10 ಬಾರಿ ಗುದ್ದಿ, ಜಿಗಿದು ಅವನ ಎದೆಗೆ ಒದ್ದು ಹೇಳಿದಳು..)
ಹೆಂಡತಿ: ನನಗೂ ಅಷ್ಟೇ....!
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.