ಸಲ್ಮಾನ್ ಖಾನ್ರ 'ಜೈಹೋ' ಚಿತ್ರ ನೋಡಬೇಡಿ...
ಸಲ್ಮಾನ್ ಖಾನ್ರ 'ಜೈಹೋ' ಚಿತ್ರ ನೋಡಬೇಡಿ ಎಂದು ಅಸಾದುದ್ದೀನ್ ಓವೈಸಿ ಎಂಬ ರಾಜಕಾರಣಿ ಕರೆ ನೀಡಿದ್ದಾರೆ. ಈ ವ್ಯಕ್ತಿಯ ಪಕ್ಷಕ್ಕೆ ಮತ ಹಾಕಬೇಡಿ ಎಂದು ತನ್ನ ಬೆಂಬಲಿಗರಿಗೆ ಕರೆ ನೀಡುವ ಮೂಲಕ ಸಲ್ಮಾನ್ ಮುಯ್ಯಿ ತೀರಿಸಿಕೊಳ್ಳಬಹುದು. - ಡೊನಾಲ್ಡ್ ಡಕ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.