ಪ್ರತಿಯೊಬ್ಬರಿಗೂ ತೊಂದರೆಗಳು ಇರುತ್ತವೆ...
ಪ್ರತಿಯೊಬ್ಬರಿಗೂ ತೊಂದರೆಗಳು ಇರುತ್ತವೆ. ಕೆಲವರು ನೋವನ್ನು ವ್ಯಕ್ತಪಡಿಸುತ್ತಾರೆ. ಹಾಗೆಂದ ಮಾತ್ರಕ್ಕೇ ಅವರು ದುರ್ಬಲರಲ್ಲ. ಕೆಲವರು ನೋವು ತೋರಿಸಿಕೊಳ್ಳುವುದಿಲ್ಲ. ಅದರ ಅರ್ಥ ಅವರು ಕಠೋರವೆಂದಲ್ಲ. ಅವರದೇ ಆದ ವ್ಯಕ್ತಿತ್ವವಿರುತ್ತದೆ, ಅದನ್ನು ಗೌರವಿಸಿ.

Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.