ಕೆಲವರು ಕಷ್ಟದ ಸಂದರ್ಭದಲ್ಲಿ ಮಾತ್ರ ನಿಮ್ಮನ್ನು...
ಕೆಲವರು ಕಷ್ಟದ ಸಂದರ್ಭದಲ್ಲಿ ಮಾತ್ರ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದು ಬೇಸರಿಸಬೇಡಿ. ಕತ್ತಲು ಆವರಿಸಿದಾಗ ಅವರು ಹುಡುಕುವ ದೀಪ ನೀವು. ಅವರ ಬದುಕಲ್ಲಿ ಬೆಳಕು ತುಂಬಲು ನಿಮ್ಮನ್ನು ಹುಡುಕುತ್ತಾರೆ ಎಂಬುದನ್ನು ಅರಿತು ಖುಷಿಪಡಿ.
ಕೆಲವರು ಕಷ್ಟದ ಸಂದರ್ಭದಲ್ಲಿ ಮಾತ್ರ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದು ಬೇಸರಿಸಬೇಡಿ. ಕತ್ತಲು ಆವರಿಸಿದಾಗ ಅವರು ಹುಡುಕುವ ದೀಪ ನೀವು. ಅವರ ಬದುಕಲ್ಲಿ ಬೆಳಕು ತುಂಬಲು ನಿಮ್ಮನ್ನು ಹುಡುಕುತ್ತಾರೆ ಎಂಬುದನ್ನು ಅರಿತು ಖುಷಿಪಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.