ಕೆರೆ, ಸರೋವರದಲ್ಲಿ ನೀರ ಹನಿ ಬಿದ್ದರೆ...
ಕೆರೆ, ಸರೋವರದಲ್ಲಿ ನೀರ ಹನಿ ಬಿದ್ದರೆ ಅದಕ್ಕೆ ಅಸ್ತಿತ್ವವೇ ಇರುವುದಿಲ್ಲ. ಬಿದ್ದಿದ್ದೂ ಗೊತ್ತಾಗುವುದಿಲ್ಲ. ಆದರೆ ಹೂವಿನ ಮೇಲೆ ಬಿದ್ದ ಹನಿ ಮುತ್ತಿನಂತೆ ಹೊಳೆಯುತ್ತದೆ. ನೀವು ಏನು ಮಾಡುತ್ತಿದ್ದೀರಿ ಎಂಬುದರಷ್ಟೇ ಎಲ್ಲಿ ಆ ಕೆಲಸವನ್ನು ಮಾಡುತ್ತಿದ್ದೀರಿ ಎಂಬುದೂ ಮುಖ್ಯ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.