ನಮ್ಮ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವುದಿಲ್ಲ
ಯಾರೊಬ್ಬರೂ ನಮ್ಮ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವುದಿಲ್ಲ ಎಂದು ಆಗಾಗ ನಾವು ಕೊರಗುತ್ತೇವೆ. ಎಲ್ಲದಕ್ಕಿಂತ ಮುಖ್ಯವಾಗಿ ತಿಳಿದುಕೊಳ್ಳಬೇಕಾದ ವಿಚಾರವೇನೆಂದರೆ ಮೊದಲು ನಮ್ಮನ್ನು ನಾವು ತಿಳಿದುಕೊಳ್ಳಬೇಕು. ಆಗ ಮಾತ್ರ ಜೀವನದ ಕಷ್ಟನಷ್ಟ ಅರಿತು ಅದನ್ನು ಪರಿಹಾರ ಮಾಡಲು ಸಾಧ್ಯ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.