ಎಲ್ಲ ಬೆರಳುಗಳ ಉದ್ದವೂ ಒಂದೇ ತೆರನಾಗಿರುವುದಿಲ್ಲ...
ಎಲ್ಲ ಬೆರಳುಗಳ ಉದ್ದವೂ ಒಂದೇ ತೆರನಾಗಿರುವುದಿಲ್ಲ. ಆದರೆ, ಬೆರಳುಗಳನ್ನು ಮಡಚಿದಾಗ ಎಲ್ಲವೂ ಸಮಾನವಾಗಿ ಕಾಣುತ್ತವೆ. ನಾವು ಯಾವಾಗ ಬಾಗುತ್ತೇವೆಯೋ, ಎಲ್ಲ ಪರಿಸ್ಥಿತಿಗಳಿಗೂ ಹೊಂದಿಕೊಳ್ಳುತ್ತೇವೆಯೋ ಆಗ ಜೀವನ ಸುಗಮವಾಗುತ್ತದೆ, ಯಶಸ್ಸು ನಮ್ಮ ಕೈಯಲ್ಲಿರುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.