ಎಷ್ಟೇ ಎತ್ತರದ ಶಿಖರವಾಗಿದ್ದರೂ ಅದು ನಿಮ್ಮ ...
ಎಷ್ಟೇ ಎತ್ತರದ ಶಿಖರವಾಗಿದ್ದರೂ ಅದು ನಿಮ್ಮ ಆತ್ಮವಿಶ್ವಾಸಕ್ಕಿಂತ ದೊಡ್ಡದಲ್ಲ. ಅದರ ತುತ್ತ ತುದಿಗೆ ತಲುಪಿದಾಗ ಆ ಶಿಖರವೂ ನಿಮ್ಮ
ಕಾಲಡಿಯಲ್ಲಿ ಇರುತ್ತದೆ. ಯಾವುದೇ ಕೆಲಸವನ್ನು ನನ್ನಿಂದ ಮಾಡಲು ಸಾಧ್ಯವಿಲ್ಲ ಎಂದು
ಹೇಳದೇ ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಮಾತ್ರ ಯಶಸ್ಸು ನಿಮ್ಮದಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.