ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯ.ಕ್ಷ ರಾಹುಲ್​ ಗಾಂಧಿ 
ದೇಶ

ಕೇರಳದ ವಯನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ನಾಮಪತ್ರ ಸಲ್ಲಿಕೆ

ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ದಕ್ಷಿಣ ಭಾರತದ ಸ್ಪರ್ಧೆ ಕೊನೆಗೂ ಅಧಿಕೃತವಾಗಿದ್ದು, ಇಂದು ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ಕೊಚ್ಚಿ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷರ ದಕ್ಷಿಣ ಭಾರತದ ಸ್ಪರ್ಧೆ ಕೊನೆಗೂ ಅಧಿಕೃತವಾಗಿದ್ದು, ಇಂದು ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಇವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಇದ್ದದ್ದು ವಿಶೇಷವಾಗಿತ್ತು.  ರಾಹುಲ್ ಗಾಂಧಿ ವಯನಾಡಿನಲ್ಲಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ರಾಜಕೀಯ ಕಾವು ಜೋರಾಗಿದೆ. 
ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ರೋಡ್ ಶೋ
ಇನ್ನು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಕೇರಳ ಕಾಂಗ್ರೆಸ್ ಘಟಕ ಬೃಹತ್ ರ್ಯಾಲಿ ಮತ್ತು ರೋಡ್ ಶೋ ಹಮ್ಮಿಕೊಂಡಿತ್ತು. ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೋಡ್ ಶೋ ಮೂಲಕ ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು. ಅಲ್ಲದೆ ವಯನಾಡ್ ಡಿಸಿ ಕಚೇರಿವರೆಗೂ ಸಾವಿರಾರು ಮಂದಿ ತೆರಳಿ ರಾಹುಲ್ ಗಾಂಧಿ ಅವರಿಗೆ ಬೆಂಬಲ ಘೋಷಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೆಶೆಲ್ಸ್‌ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ

ರಾಮ ಮಂದಿರ ದೇಣಿಗೆ ದುರುಪಯೋಗ ಕೇಸ್: ಆರೋಪಿಗಳ ಪರ ವಾದಿಸಲು ವಕೀಲರ ಹಿಂದೇಟು; ಬುಲ್ಡೋಜರ್ ಕ್ರಮಕ್ಕೆ ಆಗ್ರಹ!

India vs Ireland 2nd t20: ಭಾರತಕ್ಕೆ ಸೋಲು; 1 ರನ್ ನಿಂದ ಗೆದ್ದ ಐರ್ಲೆಂಡ್ ಗೆ ಸರಣಿ!

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್‌ಗೆ ವಿದಾಯ!