ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಖಮ್ಮಮ್ ನಲ್ಲಿ ರೇಣುಕಾ ಚೌಧರಿ ಮತದಾನ
ದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.
ನಾಗ್ಪುರ: ದೇಶದಲ್ಲಿ 91 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು, ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದರು.
ಬೆಳಗ್ಗೆಯೇ ತನ್ನ ಪತ್ನಿ ಜೊತೆಗೆ ನಾಗ್ಪುರದಲ್ಲಿನ ಬೂತ್ ನಂಬರ್ 220 ಕ್ಕೆ ಆಗಮಿಸಿದ ನಿತಿನ್ ಗಡ್ಕರಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.