ಲೋಕಸಮರ: ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತರೂ ಗೆಲ್ತಾರೆ- ರಾಜ್ ಬಬ್ಬರ್
ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ
ಅಗ್ರಾ: ಲೋಕಸಭಾ ಚುನಾವಣೆಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಎಲ್ಲಿಯೇ ನಿಂತಲೂ ಗೆಲ್ತಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಬಗ್ಗೆ ಜನಪ್ರಿಯತೆ ಹೆಚ್ಚಿದೆ.ಸಕ್ರೀಯ ರಾಜಕಾರಣಕ್ಕೆ ಧುಮುಕ್ಕಿದ ದಿನವೇ ಜನರು ಪ್ರಿಯಾಂಕಾ ಅವರನ್ನು ಸ್ವಾಗತಿಸಿದ್ದಾರೆ.ಅವರು ಎಲ್ಲಿಯೇ ಸ್ಪರ್ಧಿಸಿದ್ದರೂ ಗೆಲ್ಲುತ್ತಾರೆ ಎಂದು ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.