ಮೋದಿ 
ದೇಶ

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ದುಡ್ಡು ಯಾರದ್ದು?: ರಾಹುಲ್ ಗಾಂಧಿ

ವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ

ಫತೇಪುರ್ ಸಿಕ್ರಿ: ವಾಹಿನಿಗಳಲ್ಲಿ 30 ಸೆಕೆಂಡ್ ಗಳ ಜಾಹಿರಾತಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಯಾರು ಫಂಡಿಂಗ್ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಫತೇಪುರ್ ಸಿಕ್ರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಬಬ್ಬರ್ ಪರ ಪ್ರಚಾರ ನಡೆಸಿರುವ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಪ್ರಶ್ನೆ ಕೇಳಿದ್ದಾರೆ. 
"ಎಲ್ಲಿ ನೋಡಿದರೂ ಮೋದಿಗೆ ಪ್ರಚಾರ ನೀಡಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ, ಯಾರು ಹಣ ನೀಡುತ್ತಿದ್ದಾರೆ, ಮೋದಿ ಜೇಬಿನಿಂದ ಈ ಹಣ ಬರುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ, ಅದನ್ನು ನೀರವ್ ಮೋದಿ, ಮೆಹುಲ್ ಚೋಕ್ಸಿ, ಲಲಿತ್ ಮೋದಿ, ವಿಜಯ್ ಮಲ್ಯ ರಂತಹ ದೇಶಭ್ರಷ್ಟ ಉದ್ಯಮಿಗಳಿಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT