ಅಜಂಖಾನ್ 
ದೇಶ

ಅವಹೇಳನಕಾರಿ ಹೇಳಿಕೆ: ಎಸ್ ಪಿ ಮುಖಂಡ ಅಜಂಖಾನ್ ಶೋಕಾಸ್ ನೊಟೀಸ್

ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ಗೆ ಚುನಾವಣಾ ಆಯೋಗದಿಂದ ಹೊಸ ಶೋಕಾಸ್‌ ನೊಟೀಸ್‌ ಜಾರಿಯಾಗಿದೆ. ಇದಕ್ಕೆ ಅವರು 24 ತಾಸುಗಳ ಒಳಗೆ ...

ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‌ಗೆ ಚುನಾವಣಾ ಆಯೋಗದಿಂದ ಹೊಸ ಶೋಕಾಸ್‌ ನೊಟೀಸ್‌ ಜಾರಿಯಾಗಿದೆ. ಇದಕ್ಕೆ ಅವರು 24 ತಾಸುಗಳ ಒಳಗೆ ಉತ್ತರಿಸಬೇಕೆಂದು ಸೂಚಿಸಲಾಗಿದೆ.
ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಕಳೆದ ಕೆಲ ದಿನಗಳಲ್ಲಿ ಆಜಂ ಖಾನ್‌ ಅವರು ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಾಡಿದ ಭಾಷಣದಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಉದ್ರೇಕಕಾರಿ ಭಾಷಣ ಮಾಡಿರುವುದೇ ಈ ಹೊಸ ಶೋಕಾಸ್‌ ನೊಟೀಸ್‌ ಗೆ ಕಾರಣವಾಗಿದೆ.
ಉತ್ತರ ಪ್ರದೇಶದ ರಾಮಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಿನಿಮಾ ನಟಿ, ಜಯಪ್ರದಾ ಎದುರು ಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಆಜಂ ಖಾನ್‌ ಅವರು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT