ಮತದಾನ ಮಾಡಿದ ನಟ ಅನುಪಮ್ ಖೇರ್ 
ದೇಶ

4ನೇ ಹಂತದ ಮತದಾನ: ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನ

ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿರುವ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿರುವ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
9 ರಾಜ್ಯಗಳ ಒಟ್ಟು 72 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಇನ್ನು ಮಧ್ಯಾಹ್ನ 12 ಗಂಟೆ ವೇಳೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.3.74 ರಷ್ಟು, ಜಾರ್ಖಂಡ್ ನಲ್ಲಿ ಶೇ. 29.01 ರಷ್ಟು, ಮಧ್ಯ ಪ್ರದೇಶದಲ್ಲಿ ಶೇ.17.04ರಷ್ಟು, ಮಹಾರಾಷ್ಟ್ರದಲ್ಲಿ ಶೇ. 17.04ರಷ್ಟು, ಬಿಹಾರದಲ್ಲಿ ಶೇ.18.26ರಷ್ಟು, ಒಡಿಶಾದಲ್ಲಿ ಶೇ. 19.67ರಷ್ಟು, ರಾಜಸ್ಥಾನದಲ್ಲಿ ಶೇ. 29.29ರಷ್ಟು, ಉತ್ತರ ಪ್ರದೇಶದಲ್ಲಿ ಶೇ.21.18ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ. 35.10ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel