ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತಡೆ! 
ದೇಶ

ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆ: ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ತೀರ್ಪು ತಡೆ!

ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.

ಲೋಕಸಭಾ ಚುನಾವಣೆಗೆ ಕೆಲವೇ ಸಮಯ ಬಾಕಿ ಇರುವಾಗ ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ. 
2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣ ಹಾರ್ದಿಕ್ ಪಟೇಲ್ ವಿರುದ್ಧ ಇದ್ದು, ತನ್ನ ಕುರಿತ ತೀರ್ಪಿಗೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. 
1951 ರ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಹಾರ್ದಿಕ್ ಪಟೇಲ್ ವಿರುದ್ಧದ ಆರೋಪ ಸಾಬೀತಾಗಿದ್ದು ಅಪರಾಧಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಾಗುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT