ಕೋಲ್ಕತ್ತಾ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬಿಜೆಪಿ ಅಭ್ಯರ್ಥಿ
ಬಾಂಗಾನ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಕೊಲ್ಕತ್ತಾ: ಬಾಂಗಾನ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಉತ್ತರ 24 ಪರಗಣದ ಜಗುಲಿಯಾ ಪ್ರದೇಶದಲ್ಲಿ ಇಂದು ನಡೆದ ರಸ್ತೆ ಅಪಘಾತದಲ್ಲಿ ಅವರು ಗಾಯಗೊಂಡಿದ್ದಾರೆ ಎಂಬುದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.