ಮತಗಟ್ಟೆಯಲ್ಲಿ ಯಶವಂತ್ ಸಿನ್ಹಾ 
ದೇಶ

ಲೋಕಸಭಾ ಚುನಾವಣೆ: ಐದನೇ ಹಂತದಲ್ಲಿ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ

ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ

ನವದೆಹಲಿ: ದೇಶಾದ್ಯಂತ ಐದನೇ ಹಂತದಲ್ಲಿ  7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಹಾಗೂ ಅವರ ಪತ್ನಿ ನಿಲಿಮಾ ಸಿನ್ಹಾ   ಜಾರ್ಖಂಡ್ ನ ಹಜಾರಿಬಾಗ್  ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
 ಈಗಾಗಲೇ ನಾಲ್ಕು ಹಂತಗಳ ಚುನಾವಣೆ ಮುಗಿದಿದ್ದು, ನಾಳೆ ಐದನೇ ಹಂತ, ಮೇ 12 ರಂದು 6 ಹಾಗೂ ಮೇ 19 ರಂದು ಏಳನೇ ಹಂತದ ಚುನಾವಣೆ ನಡೆಯಲಿದೆ. ಮೇ 23 ರಂದು ಮತ ಎಣಿಕೆ ಘೋಷಣೆಯಾಗಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!