ರಮಣ್ ಸಿಂಗ್ , ಅರುಣ್ ಭಕ್ಷಿ 
ದೇಶ

ನಟ, ಗಾಯಕ ಅರುಣ್ ಭಕ್ಷಿ ಬಿಜೆಪಿ ಸೇರ್ಪಡೆ

ನಟ, ಗಾಯಕ ಅರುಣ್ ಭಕ್ಷಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಸಮ್ಮುಖದಲ್ಲಿ ಅರುಣ್ ಭಕ್ಷಿ ಇಂದು ಬಿಜೆಪಿಗೆ ಸೇರ್ಪಡೆಯಾದರು.

ನವದೆಹಲಿ:  ನಟ, ಗಾಯಕ ಅರುಣ್ ಭಕ್ಷಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ  ಛತ್ತೀಸ್ ಗಡದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಸಮ್ಮುಖದಲ್ಲಿ  ಅರುಣ್ ಭಕ್ಷಿ ಇಂದು ಬಿಜೆಪಿಗೆ ಸೇರ್ಪಡೆಯಾದರು.

ಭಕ್ಷಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದು, ಹಲವು ಗೀತೆಗಳನ್ನು ಹಾಡಿದ್ದಾರೆ. ಮಹಾಭಾರತ ಸೇರಿದಂತೆ ಹಲವು ಟೆಲಿ ಸಿರಿಯಲ್ ಗಳಲ್ಲಿ ಅಭಿನಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು , ಬಿಜೆಪಿ ಸಿದ್ಧಾಂತವನ್ನು ಯಾವಾಗಲೂ ಬೆಂಬಲಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚುವುದಾಗಿ ತಿಳಿಸಿದರು. ದೇಶಕ್ಕಾಗಿ ಪ್ರಾಮಾಣಿಕತೆ ಹಾಗೂ ಪರಿಶ್ರಮದಿಂದ ಕೆಲಸ ಮಾಡುವುದಾಗಿ ಹೇಳಿದರು.

1990ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನಂತರ ಮೋದಿಯಂತಹ ನಾಯಕನನ್ನು ದೇಶ ಕಂಡಿಲ್ಲ, ಅನೇಕ  ನಟ, ನಟಿಯರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಅರುಣ್ ಭಕ್ಷಿ ನುಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT