ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ ಸಂಜೆ 5 ರ ವೇಳೆಗೆ ಶೇ.51.99 ರಷ್ಟು ಮತದಾನ 
ದೇಶ

ಲೋಕಸಭಾ ಚುನಾವಣೆ 2019: 6ನೇ ಹಂತದ ಮತದಾನ ಸಂಜೆ 5 ರ ವೇಳೆಗೆ ಶೇ.51.99 ರಷ್ಟು ಮತದಾನ

17 ನೇ ಲೋಕಸಭೆ ನಡೆಯುತ್ತಿರುವ 6 ನೇ ಹಂತದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.51.99 ರಷ್ಟು ಮತದಾನ ನಡೆದಿದೆ.

ನವದೆಹಲಿ: 17 ನೇ ಲೋಕಸಭೆ ನಡೆಯುತ್ತಿರುವ 6 ನೇ ಹಂತದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.51.99 ರಷ್ಟು ಮತದಾನ ನಡೆದಿದೆ. 
ದೇಶದ ಏಳು ರಾಜ್ಯಗಳ ಒಟ್ಟು 59 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿನ 14 ಕ್ಷೇತ್ರ, ಹರಿಯಾಣದ 10 ಕ್ಷೇತ್ರ, ಪಶ್ಚಿಮ ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8 ಕ್ಷೇತ್ರ, ದೆಹಲಿಯ 7ಕ್ಷೇತ್ರ, ಮತ್ತು ಜಾರ್ಖಂಡ್‌ ನ 4 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಸಂಜೆ 5 ಗಂಟೆ ವೇಳೆಗೆ ಶೇ.51.99 ರಷ್ಟು ಮತದಾನ ನಡೆದಿದ್ದು, ಶೇಕಡಾವಾರು ಮತದಾನ ಹಾಗೂ ರಾಜ್ಯಗಳ ವಿವರ ಈ ಕೆಳಕಂಡಂತಿದೆ. 
ಬಿಹಾರ-46.26%
ಹರ್ಯಾಣ- 54.66%
ಮಧ್ಯಪ್ರದೇಶ - 54.37%
ಉತ್ತರ ಪ್ರದೇಶ- 44.03%
ಪಶ್ಚಿಮ ಬಂಗಾಳ- 70.88%
ಜಾರ್ಖಂಡ್ - 58.32%
ದೆಹಲಿ - 45.47%

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT