ಆಲ್ವಾರ್ ಗ್ಯಾಂಗ್ ರೇಪ್: ಕಾಂಗ್ರೆಸ್ ಮೈತ್ರಿಗೆ ತೊರೆಯಲು ಹಿಂಜರಿಯಲ್ಲ- ಮೋದಿಗೆ ಮಾಯಾವತಿ 
ದೇಶ

ಆಲ್ವಾರ್ ಗ್ಯಾಂಗ್ ರೇಪ್: ಕಾಂಗ್ರೆಸ್ ಮೈತ್ರಿ ತೊರೆಯಲು ಹಿಂಜರಿಯಲ್ಲ- ಮೋದಿಗೆ ಮಾಯಾವತಿ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗಿನ ಮೈತ್ರಿ ತೊರೆಯುವ ಸಂದರ್ಭ ಎದುರಾದರೆ ಖಂಡಿತವಾಗಿಯೂ ಮೈತ್ರಿಯಿಂದ ಹೊರಬರುವುದಕ್ಕೆ ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಎಸ್ ಪಿ ನಾಯಕಿ

ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗಿನ ಮೈತ್ರಿ ತೊರೆಯುವ ಸಂದರ್ಭ ಎದುರಾದರೆ ಖಂಡಿತವಾಗಿಯೂ ಮೈತ್ರಿಯಿಂದ ಹೊರಬರುವುದಕ್ಕೆ ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಮೋದಿಗೆ ಹೇಳಿದ್ದಾರೆ. 
ರಾಜಸ್ಥಾನದ ಆಲ್ವಾರ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ತಮ್ಮ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಮೋದಿ, ದಲಿತ ಮಹಿಳೆಯ ಮೇಲೆ ರಾಜ್ಯದಲ್ಲಿ ಗ್ಯಾಂಗ್ ರೇಪ್ ನಡೆದರೂ ಸಹ ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಸರ್ಕಾರ ನಡೆಸಲು ಬಿಎಸ್ ಪಿ ಬೆಂಬಲ ಮುಂದುವರೆಸಿರುವುದನ್ನು ಪ್ರಶ್ನಿಸಿದ್ದರು. 
ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಯಾವತಿ, ಈ ಅತ್ಯಾಚಾರದ ಘಟನೆಯನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದ್ದಾರೆ. ಪ್ರಧಾನಿ ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. 
ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿ ಅಗತ್ಯ ಸಂದರ್ಭ ಎದುರಾದರೆ ಬಿಎಸ್ ಪಿ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಕ್ಕೂ ಸಿದ್ಧವಿದೆ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT