ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಪಂಜಾಬ್ : ಕಾಂಗ್ರೆಸ್ ಹೀನಾಯವಾಗಿ ಸೋತರೆ ರಾಜೀನಾಮೆ- ಕ್ಯಾಪ್ಟನ್ ಅಮರೀಂದರ್ ಸಿಂಗ್

ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಅಮೃತಸರ: ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದರೆ ಏನು ಮಾಡಬಹುದು ಎಂದು ನೀವು ಯೋಚಿಸಿದರೆ ನಾನು ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ.
ನನ್ನಂತೆಯೇ ಸಂಪುಟದ ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು ಜವಾಬ್ದಾರಿ ಹೊರಬೇಕಾಗುತ್ತದೆ. ಇದು ರಾಜ್ಯದಲ್ಲಿ ಕಾಂಗ್ರೆಸ್  ಸಾಮರ್ಥ್ಯವನ್ನು ಪ್ರತಿಬಿಂಬಿಸಲಿದೆ ಎಂದು ಸಿಂಗ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಹಮದಾಬಾದ್‌ನಲ್ಲಿ IPL ಫೈನಲ್; RCBಗೆ ಮಾತ್ರವಲ್ಲ, ಬೆಂಗಳೂರು, ರಾಜ್ಯದ ಯುವ ಜನತೆಗೆ ಮಾಡಿದ ಅನ್ಯಾಯ: ಡಿಕೆ ಶಿವಕುಮಾರ್- Video

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ದರ ಏಷ್ಟಿದೆ?

IPL 2026: ಬರೊಬ್ಬರಿ 5 ಪ್ರಶಸ್ತಿ, ಅದರಿಂದ Vaibhav Sooryavanshi ಗಳಿಸಿದ ಹಣ ಎಷ್ಟು ಕೋಟಿ ಗೊತ್ತಾ?

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಪದಾರ್ಪಣೆ; ನಿಲುವನ್ನು ಸ್ಪಷ್ಟಪಡಿಸಿದ BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ!

IPL 2026: ಟ್ರೋಫಿ ಗೆದ್ದ ಬಳಿಕ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಮಸ್ತ್ ಡ್ಯಾನ್ಸ್! Video ವೈರಲ್

SCROLL FOR NEXT