ಮತದಾರರು 
ದೇಶ

7ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ3 ಗಂಟೆಯ ವೇಳೆಗೆ ಶೇ.51. 95 ರಷ್ಟು ಮತದಾನ

ದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಶೇ. 51. 95 ರಷ್ಟು ಮತದಾನವಾಗಿದೆ

ನವದೆಹಲಿ: ದೇಶದ ವಿವಿಧೆಡೆ ಇಂದು ನಡೆಯುತ್ತಿರುವ ಕೊನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಶೇ. 51. 95 ರಷ್ಟು ಮತದಾನವಾಗಿದೆ

ಬಿಹಾರದಲ್ಲಿ ಶೇ, 46. 66, ಹಿಮಾಚಲ ಪ್ರದೇಶ- ಶೇ, 49.43, ಮಧ್ಯ ಪ್ರದೇಶ ಶೇ, 57. 27, ಪಂಜಾಬ್ ಶೇ, 48. 18, ಉತ್ತರ ಪ್ರದೇಶ ಶೇ .46. 07, ಪಶ್ಚಿಮ ಬಂಗಾಳ, ಶೇ. 63. 58, ಜಾರ್ಖಂಡ್ ಶೇ, 64. 81, ಮತ್ತು ಚಂಡೀಗಢದಲ್ಲಿ ಶೇ, 50. 24 ರಷ್ಟು ಮತದಾನವಾಗಿದೆ.

ಈ ಹಂತದಲ್ಲಿ 8 ರಾಜ್ಯಗಳ ಒಟ್ಟು 59 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆ ವರೆಗೆ ಶೇ.41.41 ರಷ್ಟು ಮತದಾನವಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT