ಗಾಂಧಿನಗರ: 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಜಯಭೇರಿ
ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಗಾಂಧಿನಗರ: ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ತನ್ನ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಡಾ. ಸಿ. ಜೆ. ಚಾವ್ಡಾ ವಿರುದ್ಧ 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಉಳಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.