ಪ್ರಧಾನಿ ಮೋದಿ ಭಾವಚಿತ್ರಕ್ಕೆ ಪುಷ್ಪ ದಳಗಳನ್ನು ಹಾಕಿ ಗೆಲುವಿನ ಸಂಭ್ರಮದಲ್ಲಿ ಬಿಜೆಪಿ ಕಾರ್ಯಕರ್ತರು 
ದೇಶ

'ಭಾರತ ಮತ್ತೊಮ್ಮೆ ಗೆದ್ದಿದೆ'; ಪ್ರಧಾನಿ ನರೇಂದ್ರ ಮೋದಿ

17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಬರುವ ಸೂಚನೆ ಸಿಕ್ಕಿದ್ದು... ಬಾರಿಗೆ ...

ನವದೆಹಲಿ: 17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಸಿಗುವ ಸೂಚನೆ ಸಿಕ್ಕಿದ್ದು ಈ ಸಂದರ್ಭದಲ್ಲಿ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಾವೆಲ್ಲರೂ ಒಟ್ಟು ಸೇರಿ ಎಲ್ಲವನ್ನೂ, ಎಲ್ಲರನ್ನೂ ಒಳಗೊಂಡ ಬಲಿಷ್ಠ ಭಾರತವನ್ನು ನಿರ್ಮಿಸೋಣ ಎಂದು ಕರೆ ಕೊಟ್ಟಿದ್ದಾರೆ.
ಮತ್ತೊಮ್ಮೆ ಪ್ರಧಾನಿ ಪಟ್ಟವನ್ನೇರಲು ಸಜ್ಜಾಗಿರುವ ನರೇಂದ್ರ ಮೋದಿ ಟ್ವೀಟ್ ಮಾಡಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ನಾವೆಲ್ಲರೂ ಒಟ್ಟಾಗಿ ಬೆಳೆಯೋಣ, ಒಟ್ಟಾಗಿ ಏಳಿಗೆ ಹೊಂದೋಣ, ಬಲಿಷ್ಠ ಭಾರತ ನಿರ್ಮಾಣಕ್ಕೆ ಒಟ್ಟಾಗಿ ಶ್ರಮಿಸೋಣ, ಭಾರತ ಮತ್ತೊಮ್ಮೆ ಜಯ ಗಳಿಸಲಿದೆ, ವಿಜಯೀ ಭಾರತ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

SCROLL FOR NEXT