ಲಾಲ್ ಕೃಷ್ಣ ಅಡ್ವಾಣಿ 
ದೇಶ

ಬಿಜೆಪಿಗೆ ಜಯಮಾಲೆ: ನರೇಂದ್ರ ಮೋದಿ, ಶಾಗೆ ಅಡ್ವಾಣಿ ಶುಭ ಹಾರೈಕೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಬಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿ ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಬಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿ  ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ. ಬಿಜೆಪಿಯನ್ನು ಈ ಮಹಾನ್ ದಿಗ್ವಿಜಯದತ್ತ ಕೊಂಡೊಯ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳೆಂದು ಅವರು ಮೋದಿಯವರಿಗೆ ಶುಭ ಕೋರಿದ್ದಾರೆ.
"ಈ ಚುನಾವಣೆಯಲ್ಲಿ  ಅಭೂತಪೂರ್ವ ಗೆಲುವಿನತ್ತ ಬಿಜೆಪಿಯನ್ನು ಮುನ್ನಡೆಸಿದ ನರೇಂದ್ರಭಾಯಿ ಮೋದಿಯವರಿಗೆ ಹೃದಯಪೂರ್ವಕ ಅಭಿನಂದನೆಗಳು. . ಬಿಜೆಪಿ ಅಧ್ಯಕ್ಷರಾಗಿ ಅಮಿತ್ ಶಾ ಹಾಗೂ ಪಕ್ಷದ ಪ್ರತಿ ಕಾರ್ಯಕರ್ತರೂ ಮತದಾರರನ್ನು ಸೆಳೆಯಲು ಅತ್ಯುತ್ತಮ ಪ್ರಯತ್ನವನ್ನು ಮಾಡಿದ್ದಾರೆ. 
"ಭಾರತದಂತಹಾ ದೊಡ್ಡ ಹಾಗೂ ವೈವಿಧ್ಯಮಯವಾದ ದೇಶದಲ್ಲಿ, ಚುನಾವಣಾ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದಕ್ಕಾಗಿ ಮತದಾರರಿಗೆ ಹಾಗೂ ನಮ್ಮ ಎಲ್ಲಾ ಚುನಾವಣಾ ಆಯೋಜಕರಿಗೆ ನನ್ನ ಅಭಿನಂದನೆಗಳು. ಭವಿಷ್ಯದಲ್ಲಿ ಈ ಮಹಾನ್ ರಾಷ್ಟ್ರವು ಅತ್ಯಂತ ಉಜ್ವಲ ಭವಿಷ್ಯವನ್ನು ಕಾಣುವಂತಾಗಲೆಂದು ನಾನು ಹಾರೈಸುತ್ತೇನೆ" ಅಡ್ವಾಣಿ ಎ.ಎನ್.ಐ. ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT