ಸಾಂದರ್ಭಿಕ ಚಿತ್ರ 
ದೇಶ

ಲೋಕಸಭಾ ಚುನಾವಣೆ: ಒಡಿಶಾದಲ್ಲಿ ಬಿಜೆಪಿಗೆ ಶೇ. 73 ರಷ್ಟು ಮತ ಹಂಚಿಕೆ

2014ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದು, ಬಹುತೇಕವಾಗಿ ಶೇ, 73 ರಷ್ಟು ಮತ ಹಂಚಿಕೆಯನ್ನು ಪಡೆದುಕೊಂಡಿದೆ.

ನವದೆಹಲಿ:  2014ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದು, ಬಹುತೇಕವಾಗಿ ಶೇ, 73 ರಷ್ಟು ಮತ ಹಂಚಿಕೆಯಾಗಿದೆ.

ಚುನಾವಣಾ ಆಯೋಗದ  ವರದಿಗಳ ಪ್ರಕಾರ ಐದು ಲೋಕಸಭಾ ಕ್ಷೇತ್ರಗಳಲ್ಲಿನ ಗೆಲುವನ್ನು ಬಿಜೆಪಿ ಸ್ಪಷ್ಟಪಡಿಸಿದ್ದು, ಇನ್ನೂ ಮೂರು ಕ್ಷೇತ್ರಗಳಲ್ಲಿ ಮುನ್ನಡೆ  ಕಾಯ್ದುಕೊಂಡಿದೆ ಎಂದು ಹೇಳಲಾಗಿದೆ.  

ಕಳೆದ ಬಾರಿಯ ಚುನಾವಣೆಯಲ್ಲಿ ಶೇ, 44. 8 ರಷ್ಟು ಮತಗಳನ್ನು ಪಡೆದುಕೊಂಡಿದ್ದ ಆಡಲಿತಾರೂಢ ಬಿಜೆಡಿ ಈ ಬಾರಿ ಶೇ, 42.8 ರಷ್ಚು ಮತಗಳನ್ನು ಪಡೆದುಕೊಂಡಿದೆ. ಈ ಬಾರಿ 12ಕ್ಕೆ ಕಡಿಮೆಯಾಗಿದೆ. ಇದರಲ್ಲಿ ಎಂಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಟ್ಟು 20 ಸ್ಥಾನಗಳನ್ನು ಪಡೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video